ಕ್ರೀಡೆ
11 ವರ್ಷದ ಹಿಂದಿನ ಧೋನಿ ದಾಖಲೆ ಮುರಿದ ಪಂತ್, ಪಲ್ಟಿ ಹೊಡೆದು ಸಂಭ್ರಮ!
ಭಾರತ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಡ್ ಪಂದ್ಯದಲ್ಲಿ ಶತಕ ಸಿಡಿಸಿ 11 ವರ್ಷಗಳ ಹಿಂದಿನ ಧೋನಿ ದಾಖಲೆ ಮುರಿದಿದ್ದಾರೆ. ಲೀಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ದಿನ 65 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದ…
