ತಾಜಾ ಸುದ್ದಿ
ದರ್ಶನ್ ಪತ್ನಿ ಪವಿತ್ರಾ ಗೌಡ ಅಲ್ಲ: ಬೆಂಗಳೂರು ಪೊಲೀಸ್ ಆಯುಕ್ತರಿಗೆ ವಿಜಯಲಕ್ಷ್ಮೀ ಪತ್ರ
ನಟ ದರ್ಶನ್ ಅವರ ಕಾನೂನಾತ್ಮಕ ಹಾಗೂ ಏಕೈಕ ಪತ್ನಿ ನಾನಾಗಿದ್ದು, ಪವಿತ್ರಾ ಗೌಡ ಪತ್ನಿ ಅಲ್ಲ. ಆಕೆ ಕೇವಲ ಸ್ನೇಹಿತೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪತ್ರ ಬರೆದಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
