ತಾಜಾ ಸುದ್ದಿ
ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಮಾನವೀಯತೆಯಿಂದ ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ
ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ತಾಂತ್ರಿಕ ಕಾರಣಗಳಿಗಾಗಿ ರೈತರ ಆತ್ಮಹತ್ಯೆ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ…
