ರಾಜ್ಯ
ಜಾತಿಗಣತಿ: ಲಿಂಗಾಯತ ವೀರಶೈವರ ನೈಜ ಸಂಖ್ಯೆಗಾಗಿ ಶ್ರಮಿಸಲು ಒಮ್ಮತದ ತೀರ್ಮಾನ
ಬೆಂಗಳೂರು: ಸೆಪ್ಟೆಂಬರ್ 20ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವೀರಶೈವ- ಲಿಂಗಾಯತ ಸಮುದಾಯದ ನೈಜ ಸಂಖ್ಯೆ ತಿಳಿಯುವ ನಿಟ್ಟಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರಲು ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯ ಬಳಿಕ ವಿವರ ನೀಡಿದ…
