ತಾಜಾ ಸುದ್ದಿ
ಮಂಡ್ಯ, ಯಾದಗಿರಿಯಲ್ಲಿ 1600 ಟನ್ ಲಿಥಿಯಂ ನಿಕ್ಷೇಪ ಪತ್ತೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್
ಕರ್ನಾಟಕದ ಎರಡು ಜಿಲ್ಲೆಗಳಾದ ಮಂಡ್ಯ ಮತ್ತು ಯಾದಗಿರಿಯಲ್ಲಿ 1600 ಟನ್ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಭೂ ವಿಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಶುಕ್ರವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಗಣಿ ಪತ್ತೆ ಮತ್ತು ಸಂಶೋಧನಾ ಅಟೊಮಿಕ್…
