ತಾಜಾ ಸುದ್ದಿ
2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ ಪ್ರಕಟ: ಸಚಿವ ಕೆಜೆ ಜಾರ್ಜ್ ಘೋಷಣೆ
ರಾಯಚೂರು: ಇಂಧನ ಇಲಾಖೆಗೆ ಸದ್ಯದಲ್ಲೇ 2000 ಲೈನ್‌ಮೆನ್‌ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ…
