ರಾಜ್ಯ
ಲೋಕಾಯುಕ್ತ ಬಲೆಗೆ ಬಿದ್ದ 8 ಭ್ರಷ್ಟ ಅಧಿಕಾರಿಗಳು: 36 ಕೋಟಿ ಅಕ್ರಮ ಸಂಪತ್ತು ಪತ್ತೆ
ಬೆಂಗಳೂರು: ಕೊಡಗು, ಬಳ್ಳಾರಿ, ಚಿತ್ರದುರ್ಗ, ಮೈಸೂರು, ಶಿವಮೊಗ್ಗ ಸೇರಿ ರಾಜ್ಯದ 35 ಕಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು 8 ಮಂದಿ ಅಧಿಕಾರಿಗಳನ್ನು ಬಲೆಗೆ ಕೆಡವಿ 36 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪಾಸ್ತಿ ಪತ್ತೆಹಚ್ಚಿದ್ದಾರೆ. ಬಲೆಗೆ ಬಿದ್ದಿರುವ 8…
