ದೇಶ
ಆರ್ ಎಸ್ ಎಸ್ ಮುಖ್ಯಸ್ಥ ಪ್ರಯಾಣಿಸುತ್ತಿದ್ದ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ!
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಲಕ್ನೋ-ದೆಹಲಿ ನಡುವೆ ಸಂಚರಿಸುವ ವಂದೇ ಭಾರತ್‌ನಲ್ಲಿ ಭಾಗವತ್ ಮೀರತ್‌ಗೆ ಹಿಂತಿರುಗುತ್ತಿದ್ದಾಗ ಹಾರ್ದೋಯ್ ಗ್ರಾಮದಲ್ಲಿ ಗುರುವಾ್ ಮಧ್ಯಾಹ್ನ…
