ತಾಜಾ ಸುದ್ದಿ
ಸಾರ್ವಕಾಲಿಕ ದಾಖಲೆ ಮಟ್ಟಕ್ಕೇರಿದ ಷೇರುಪೇಟೆ: ಬ್ಯಾಂಕ್ ಗಳ ಷೇರು ಖರೀದಿಗೆ ದುಂಬಾಲು!
ಲೋಕಸಭಾ ಚುನಾವಣೆಯ ನಂತರ ಸತತವಾಗಿ ಏರಿಳಿತ ಕಾಣುತ್ತಿರುವ ಷೇರು ಮಾರುಕಟ್ಟೆ ಗುರುವಾರ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಿ ಹೊಸ ದಾಖಲೆ ಬರೆದಿದೆ. ಗುರುವಾರ ಬೆಳಿಗ್ಗೆ ಷೇರು ಮಾರುಕಟ್ಟೆ ಆರಂಭವಾಗುತ್ತಿದ್ದಂತೆ ಬ್ಯಾಂಕಿಂಗ್ ಸೇರಿದಂತೆ ಹಣಕಾಸು ಸಂಸ್ಥೆಗಳ ಷೇರುಗಳಲ್ಲಿ ಭಾರೀ ಇಳಿಕೆ ಕಂಡು ಬಂದಿತ್ತು.…
