ದೇಶ
ಕರ್ನಾಟಕಕ್ಕೆ ಅಪ್ಪಳಿಸಲಿದೆ ಶೀತದಾಳಿ: 6 ಡಿಗ್ರಿಗೆ ಕುಸಿಯಲಿದೆ ತಾಪಮಾನ!
ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ಕೆಲ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ೩ರಿಂದ ೬ ಸೆಲ್ಸಿಯಸ್ನಷ್ಟು…
