ತಾಜಾ ಸುದ್ದಿ
ಸಿಎಂ ಸಿದ್ದರಾಮಯ್ಯ ಸೊಸೆ ಬರ್ತಡೆ ಪಾರ್ಟಿಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ: ಫೋಟೊಗಳು ವೈರಲ್!
ಜೈಲಲ್ಲಿರುವ ಪತಿ ದರ್ಶನ್ ಬಿಡುಗಡೆಗೆ ಪರದಾಟ ನಡೆಸುತ್ತಿರುವ ಪತ್ನಿ ವಿಜಯಲಕ್ಷ್ಮೀ ಒತ್ತಡಗಳ ನಡುವೆಯೂ ಸ್ನೇಹಿತೆಯ ಬರ್ತಡೆ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ. ಪಾರ್ಟಿಯ ಫೋಟೊಗಳು ಇದೀಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ 2 ತಿಂಗಳಿನಿಂದ…
