ರಾಜ್ಯ
2.85 ಲಕ್ಷ ಖಾಲಿ ಹುದ್ದೆ ಹಂತ ಹಂತವಾಗಿ ಭರ್ತಿ: ಸಿಎಂ ಸಿದ್ದರಾಮಯ್ಯ ಭರವಸೆ
ಬೆಳಗಾವಿ: ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ನಲ್ಲಿ ಗುರುವಾರ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ನಿಗಮ…
