ಜಿಲ್ಲಾ ಸುದ್ದಿ
ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ
‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಸರಮಾಧ್ಯಮದ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ದುಡ್ಡು ಕೊಟ್ಟು ಬಸ್ಸಲ್ಲಿ ಹೋಗ್ತಿವಿಅಂತ ಮೇಲ್ ಮಾಡಿದ್ದಾರೆ…
