ದೇಶ
ದೇವಸ್ಥಾನದ ಚಿನ್ನಾಭರಣ ಕಳವು ಪ್ರಕರಣ: ಶಬರಿಮಲೆಯ ಪ್ರಧಾನ ಅರ್ಚಕ ಅರೆಸ್ಟ್
ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನಾಭರಣ ಕಳವು ಪ್ರಕರಣದಲ್ಲಿ ಪ್ರಧಾನ ಅರ್ಚಕ ತಂತ್ರಿ ಕಂದರಾರು ರಾಜೀವಾರು ಅವರನ್ನು ಎಸ್ ಐಟಿ ಪೊಲೀಸರು ಬಂಧಿಸಿದ್ದಾರೆ. ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪ್ರಮುಖ ಹುದ್ದೆಯಲ್ಲಿದ್ದ ತಂತ್ರಿ ರಾಜೀವರು ಅವರನ್ನು ಶುಕ್ರವಾರ ಮುಂಜಾನೆ ವಶಕ್ಕೆ ಪಡೆದು ಗೌಪ್ಯ ಜಾಗದಲ್ಲಿ…
