ದೇಶ
ಜುಲೈ 15ಕ್ಕೆ ಭೂಮಿಗೆ ಮರಳಿರುವ ಶುಭಾಂಶು ಶುಕ್ಲ: ಒಂದು ವಾರ ಹೊರಗೆ ಬರುವಂತಿಲ್ಲ!
ನವದೆಹಲಿ: ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 15, 2025ರಂದು ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಇಳಿದ ನಂತರ 7 ದಿನಗಳ ಪುನರ್ವಸತಿ ಕಾರ್ಯಕ್ರಮಕ್ಕೆ ಒಳಗಾಗಲಿದ್ದಾರೆ. ಶುಕ್ಲಾ ಮತ್ತು ಇತರ ಮೂವರು ಗಗನಯಾತ್ರಿಗಳಾದ ಕಮಾಂಡರ್ ಪೆಗ್ಗಿ ವಿಟ್ಸನ್ ಮತ್ತು ಮಿಷನ್ ಸ್ಪೆಷಲಿಸ್ಟ್ಗಳಾದ ಪೋಲೆಂಡ್‌ನ ಸ್ಲಾವೋಜ್ ಮತ್ತು…
