ತಾಜಾ ಸುದ್ದಿ
ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರು ಡಿಕ್ಕಿ: ಬಿಜೆಪಿ ಕಾರ್ಯಕರ್ತ ಸಾವು
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸೋಮವಾರ ಸಂಭವಿಸಿದೆ. ಕೆ.ಆರ್ ಪುರಂನ ಗಣೇಶ ದೇವಸ್ತಾನದ ಬಳಿ ಈ ಘಟನೆ ನಡೆದಿದ್ದು, ಸ್ಕೂಟರ್ ಸವಾರ ಪ್ರಕಾಶ್ (35)…
