ರಾಜ್ಯ
ಗೂಂಡಾಗಿರಿಗೆ ಬಗ್ಗಲ್ಲ: ಶ್ರೀರಾಮುಲು, ಜನಾರ್ದನ ರೆಡ್ಡಿ ಜಂಟಿ ಸುದ್ದಿಗೋಷ್ಠಿಯಲ್ಲಿ ಸವಾಲು
ಬಳ್ಳಾರಿಯಲ್ಲಿ ನಿನ್ನೆ ನಡೆದ ಬ್ಯಾನರ್ ಕಟ್ಟುವ ವಿಷಯದಲ್ಲಿ ಗಲಾಟೆ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವಿನ ವಿಷಯದಲ್ಲಿ ಯಾವುದೇ ರೀತಿಯ ತನಿಖೆಗೆ ನಾವು ಸಿದ್ಧ. ಆದರೆ ಈ ರೀತಿಯ ಗೂಂಡಾಗಿರಿಗೆ ನಾವು ಬಗ್ಗುವುದಿಲ್ಲ ಎಂದು ಬಿಜೆಪಿಯ ಮಾಜಿ ಶಾಸಕ ಶ್ರೀರಾಮುಲು ಹಾಗೂ ಶಾಸಕ…
