ಕ್ರೀಡೆ
ಮಹಿಳಾ ಟಿ-20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಸ್ಥಾನ!
ಕನ್ನಡತಿ ಶ್ರೇಯಾಂಕಾ ಪಾಟೀಲ್ ವನಿತೆಯರ ಟಿ-20 ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬಿಸಿಸಿಐ ಮಂಗಳವಾರ 15 ಸದಸ್ಯರ ಭಾರತ ವನಿತೆಯರ ತಂಡ ಪ್ರಕಟಿಸಿದ್ದು, ಕಳೆದ ಜುಲೈನಲ್ಲಿ ಫೈನಲ್ ಪ್ರವೇಶಿಸಿದ್ದ ತಂಡದಲ್ಲಿ ಬಹುತೇಕ ಆಟಗಾರ್ತಿಯನ್ನು ಉಳಿಸಿಕೊಳ್ಳಲಾಗಿದೆ. ಏಷ್ಯಾಕಪ್ ನಲ್ಲಿ…
