ರಾಜ್ಯ
ಮಾರ್ಚ್ 6ರಂದು ಬಜೆಟ್ ಮಂಡನೆಗೆ ರಾಜ್ಯ ಸಚಿವ ಸಂಪುಟ ತೀರ್ಮಾನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 6ರಿಂದ 27ರವರೆಗೆ ಬಜೆಟ್ ಅಧಿವೇಶನ ನಡೆಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ.
