ತಾಜಾ ಸುದ್ದಿ
ಶಾಪಿಂಗ್ ವೇಳೆ ಮಾಲ್ ನಲ್ಲಿ ಕುಸಿದು ಬಿದ್ದ ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಪತ್ನಿ!
ಬೆಂಗಳೂರು: ನಗರದಲ್ಲಿ ಶಾಪಿಂಗ್ ಗೆ ತೆರಳಿದ್ದಂತ ವೇಳೆಯಲ್ಲಿ ಉಸಿರಾಟದ ಸಮಸ್ಯೆಯಿಂದಾಗಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ…
