ಜ್ಯೋತಿಷ್ಯ
ಜಟ್ಟಿಯಂತೆ ಮೆಟ್ಟಿ ಮಂತ್ರಿ ಪದವಿಗೆ ಅಟ್ಟಿ ಬರುವನೋ ಡಿಕೆಶಿ: ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ ಭವಿಷ್ಯ
ಮಾಘ, ಪಾಲ್ಗುಣ, ಸಲ್ಪ ಗಟ್ಟುಂಡ ಯೋಗಿ ಅಟ್ಟುಂಡ ರಾಯ ಜಟ್ಟಿಯಂತೆ ಮೆಟ್ಟಿ ಮಂತ್ರಿಯ ಪದವಿಗೆ ಅಟ್ಟಿ ಬರುವನೋ ಡಿಕೆಶಿ ಎಂದು ಗಜೇಂದ್ರಗಡದ ತಳ್ಳಿಹಾಳ ಸಂಸ್ಥಾನ, ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ ಭವಿಷ್ಯ ನುಡಿದಿದ್ದಾರೆ. ಹಾಸನದ ಶ್ರೀ ಹಾಸನಾಂಬ ದೇವಾಲಯದಲ್ಲಿ…
