ರಾಜ್ಯ
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 201 ತಂಡಗಳಿಂದ ಕಲಾ ಪ್ರದರ್ಶನ
ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವುದರ ಜೊತೆಜೊತೆಗೆ ಸಮ್ಮೇಳನದ ಮಹತ್ವವನ್ನು ಜನಸಾಮಾನ್ಯರು ಅನ್ಯಭಾಷಿಕರು ತಿಳಿಸುವ ಕೆಲಸಕ್ಕೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಕ್ಷಿಯಾಗಲಿದೆ. ಡಿಸೆಂಬರ್ 20ರಿಂದ 3 ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ…
