ರಾಜ್ಯ
ರೈತರ ನೆರವಿಗೆ ಕ್ರೆಡಲ್ ನಿಂದ ‘ಪಿಎಂ ಕುಸುಮ್ ಬಿ’ ಸಹಾಯವಾಣಿ ಕೇಂದ್ರ ಆರಂಭ
ಬೆಂಗಳೂರು: ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ ಡಿಸೆಂಬರ್ 23ರಿಂದ 2025ರ ಡಿಸೆಂಬರ್ 31ರವರೆಗೆ ಸಹಾಯವಾಣಿ…
