ಕಲಾಗ್ರಾಮದಲ್ಲಿ ಮಣ್ಣಲ್ಲಿ ಮಣ್ಣದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ!
ಸಹಸ್ರಾರು ಮರಗಳನ್ನು ನೆಟ್ಟು ಪರಿಸರ ಕಾಳಜಿ ತೋರಿ ಮಾದರಿಯಾಗಿದ್ದ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೇರವೇರಿತು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸಾಹಿತಿ ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲಿ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆ ವೇಳೆ…
