ಜಿಲ್ಲಾ ಸುದ್ದಿ
ಸಾವಿನಲ್ಲೂ ಒಂದಾದ ದಂಪತಿ: ಗಂಡನ ಸಾವಿನ ಸುದ್ದಿ ಕೇಳಿ ಪತ್ನಿ ನಿಧನ
ಗಂಡನನ್ನು ಹೆಂಡತಿ ಕೊಲೆ ಮಾಡುವುದು, ಹೆಂಡತಿಯನ್ನು ಗಂಡ ಕೊಲೆ ಮಾಡುವ ಘಟನೆಗಳೇ ಹೆಚ್ಚಾಗುತ್ತಿರುವ ಈ ಕಾಲದಲ್ಲಿ ದಂಪತಿ ಸಾವಿನಲ್ಲೂ ಒಂದಾದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಹೃದಯಾಘಾತದಿಂದ ಪತಿ ಮೃತಪಟ್ಟ ಸುದ್ದಿ ಕೇಳುತ್ತಿದ್ದಂತೆ ಹೃದಯಾಘಾತಕ್ಕೆ ಒಳಗಾದ ಪತ್ನಿ ಕೂಡ ಮೃತಪಟ್ಟಿರುವ ಘಟನೆ…
