ರಾಜ್ಯ
ಶತಾಯುಷಿ ಸಾಹಿತಿ ಪ್ರೊ.ಸಿ. ಮಹದೇವಪ್ಪ ಸೇರಿ ಮೂವರಿಗೆ ನಾಡೋಜ ಪ್ರಶಸ್ತಿ ಘೋಷಣೆ
ಚಿಂತಕ, ಶಿಕ್ಷಣ ತಜ್ಞ ಪ್ರೊ.ಜಿ.ರಾಮಕೃಷ್ಣ, ಶತಾಯುಷಿ ಸಾಹಿತಿ ಪ್ರೊ.ಸಿ.ಮಹದೇವಪ್ಪ ಮತ್ತು ನಿವೃತ್ತ ಸಾರಿಗೆ ಅಧಿಕಾರಿ ಹಾಗೂ ಸಮಾಜ ಸೇವಕ ಎಚ್.ಸಿ.ಸತ್ಯನ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರತಿಷ್ಠಿತ `ನಾಡೋಜ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ವಿದ್ಯಾರಣ್ಯ ಕ್ಯಾಂಪಸ್ ‘ನವರಂಗ’…
