ರಾಜ್ಯ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಮೂವರು ಸಸ್ಪೆಂಡ್
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಮಡಿವಾಳದ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದೆ. ಸಿಬ್ಬಂದಿಯಾದ ಸುಧಾಕರ್, ಗಿರಿಜಮ್ಮ, ಆರ್.ಸರಿತಾ ಸಸ್ಪೆಂಡ್ ಆಗಿದ್ದಾರೆ. ಜನಿವಾರ ತೆಗೆಸಿದ ಬಗ್ಗೆ ತನಿಖೆ ನಡೆಸಿ ಕ್ರಮ…
