ಬೆಂಗಳೂರು
ಸಿಎಂಗೆ ಇಷ್ಟವಾದ ನಾಟಿ ಕೋಳಿ ಬಡಿಸಿದ ಡಿಕೆ ಶಿವಕುಮಾರ್: ಉಪಹಾರದ ಜೊತೆ ರಾಜಕೀಯ ಚರ್ಚೆ!
ಡಿಸಿಎಂ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಉಪಹಾರ ಸೇವಿಸಲು ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸ್ವಾಗತ ಕೋರಿದ ಡಿಕೆ ಬ್ರದರ್ಸ್, ಸಿಎಂಗೆ ಇಷ್ಟವಾದ ನಾಟಿ ಕೋಳಿ ಸಾರು ನೀಡಿ ಉಪಚರಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಮಂಗಳವಾರ ಬೆಳಿಗ್ಗೆ ಮನೆಗೆ…
