ರಾಜ್ಯ
49ನೇ ವಯಸ್ಸಿಗೆ ಹೃದಯಾಘಾತದಿಂದ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ
ರಾಯಚೂರು: ಹೃದಯಾಘಾತಕ್ಕೆ ಒಳಗಾದ ಕಲ್ಯಾಣ ಕರ್ನಾಟಕ ಭಾಗದ ಹಾಗೂ ಕಲಬುರಗಿ ವಿಭಾಗದ ಪ್ರಸಿದ್ಧ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ 49ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ರಾಯಚೂರಿನ ತಿಂಥೀಣಿ ಬ್ರಿಡ್ಜ್ ಬಳಿಯ ಕನಕಗುರು ಪೀಠದ ಪೀಠಾಧಿಪತಿಗಳಾಗಿದ್ದ ಸ್ವಾಮೀಜಿಗೆ ಗುರುವಾರ ಬೆಳಿಗ್ಗೆ 3-40ರ ಸುಮಾರಿಗೆ…
