ಸಂಪುಟ ಪುನರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಚಿಕ್ಕಮಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ…
