ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 11,770 ಕೋಟಿ ರೂ. ಯೋಜನೆಗಳಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ!
ಪ್ರತ್ಯೇಕ ಸಚಿವಾಲಯ ನಿರ್ಮಾಣ, 5000 ಕೋಟಿ ರೂ. ಅನುದಾನ ಹಾಗೂ 7200 ಕೋಟಿ ರೂ. ವೆಚ್ಚದ ನೀರಾವರಿ ಯೋಜನೆ ಸೇರಿದಂತೆ ಹಲವು ಭರಪೂರ ಯೋಜನೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬಗುರಿಯಲ್ಲಿ ಮಂಗಳವಾರ ಮುಖ್ಯಮಂತ್ರಿ…
