ಆಗಸ್ಟ್ 23ರಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ: ಕುತೂಹಲ ಮೂಡಿಸಿದ ಪ್ರವಾಸ!
ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 23ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಕರ್ನಾಟಕದಲ್ಲಿ ಆಗಿರುವ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸೋಮವಾರ ಕಾನೂನು ಮೊರೆ ಹೋಗುವುದಾಗಿ ತಿಳಿಸಿದ್ದ…
