ರಾಜ್ಯ
ವೀರಶೈವ-ಲಿಂಗಾಯತ ಸಮಾಜ ಒಡೆಯವ ಹುನ್ನಾರ: ಸಿದ್ದರಾಮೇಶ್ವರ ಜಯಂತಿಯಲ್ಲಿ ಬಿವೈ ವಿಜಯೇಂದ್ರ ಗಂಭೀರ ಆರೋಪ
ಚಿತ್ರದುರ್ಗ/ ಹೊಳಲ್ಕೆರೆ: ವೀರಶೈವ ಲಿಂಗಾಯತ ಸಮಾಜವನ್ನು ರಾಜಕೀಯ ಉದ್ದೇಶಕ್ಕಾಗಿ ಒಡೆಯವ ಉನ್ನಾರ ನಡೆಯಿತ್ತಿದ್ದು ಇದನ್ನ ನಾವು ಸಹಿಸಲ್ಲ ಎಂದು ರಾಜ್ಯ ಬಿಜಿಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಸಮುದಾಯ ಭವನದ ಮೈದಾನದಲ್ಲಿ ಬುಧವಾರ ನೊಳಂಬ ಲಿಂಗಾಯತ ಸಮಾಜ…
