ರಾಜ್ಯ
ಸೌಜನ್ಯ ಕೊಲೆ ಪ್ರಕರಣದಲ್ಲಿ ವರದಿ ಆಧರಿಸಿ ಎಸ್ ಐಟಿ ರಚನೆ: ಸಿಎಂ ಸಿದ್ದರಾಮಯ್ಯ
ಸೌಜನ್ಯ ಕೊಲೆ ಪ್ರಕರಣದಲ್ಲಿ ಅಗತ್ಯ ಬಿದ್ದರೆ ಎಸ್ ಐಟಿ ರಚನೆ ಮಾಡುತ್ತೇವೆ. ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ನಡೆದಿರುವ ಸೌಜನ್ಯ ಕೊಲೆ ಪ್ರಕರಣದ ಕುರಿತು ಯಾರೋ ಏನೋ ಹೇಳಿದರು…
