ಜಿಲ್ಲಾ ಸುದ್ದಿ
ಮೈಸೂರು ಚಾಮುಂಡೇಶ್ವರಿ ಉಡುಗೊರೆ ಕಾಳಸಂತೆಯಲ್ಲಿ ಮಾರಾಟ: ಸ್ನೇಹಮಯಿ ಕೃಷ್ಣ ಗಂಭೀರ ಆರೋಪ
ಮೈಸೂರು: ಚಾಮುಂಡಿಗೆ ಉಡುಗೊರೆಯಾಗಿ ಬಂದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಚಾಮುಂಡಿಬೆಟ್ಟದ ಕಾರ್ಯದರ್ಶಿ ರೂಪಾ ವಿರುದ್ಧ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಮೇತ ಸ್ನೇಹಮಯಿ…
