ರಾಜ್ಯ
ರಾಜ್ಯದ 6 ಗ್ರಾ.ಪಂ. ಮಹಿಳಾ ಅಧ್ಯಕ್ಷರಿಗೆ ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನ!
ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕರ್ನಾಟಕದ ಗ್ರಾಮ ಪಂಚಾಯಿತಿ 6 ಮಹಿಳಾ ಅಧ್ಯಕ್ಷರಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲುಕಿನ ಗೆದರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಿನರಸಮ್ಮ, ದಕ್ಷಿಣ ಕನ್ನಡ ಜಿಲ್ಲೆಯ…
