ರಾಜ್ಯ
ಸ್ವಯಂ ಚಾಲಿತ ಭೂ ಪರಿವರ್ತನೆ: ಹೊಸ ತಂತ್ರಾಂಶಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ
ಬೆಂಗಳೂರು: ನವೀಕರಿಸಬಹುದಾದ ಇಂಧನಗಳ ಮೂಲ ಅಭಿವೃದ್ಧಿ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ನೀತಿ-ನಿಯಮಗಳನ್ನು ಸರಳಗೊಳಿಸುವ ಮೂಲಕ ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡುವುದೇ ನಮ್ಮ ಗುರಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ನವೀಕರಿಸಬಹುದಾದ ಇಂಧನಗಳ…
