ವಿದೇಶ
ಸಿಡ್ನಿ ಬೀಚ್ ಶೂಟರ್ಸ್ ಹಣ್ಣಿನ ಅಂಗಡಿ ವ್ಯಾಪಾರಿ, ನಿರುದ್ಯೋಗಿ ಅಪ್ಪ-ಮಗ!
ಆಸ್ಟ್ರೇಲಿಯಾದ ರಾಜಧಾನಿ ಸಿಡ್ನಿಯ ಬೋಂಡಿ ಕಡಲ ತೀರದಲ್ಲಿ ಯಹೂದಿ ಹನುಕ್ಕಾ ಆಚರಣೆಯ ವೇಳೆ ಯದ್ವಾತದ್ವಾ ಗುಂಡು ಹಾರಿಸಿ 15 ಮಂದಿ ಕೊಲೆಗೈದ ಶೂಟರ್ ಗಳು ತಂದೆ-ಮಗ ಆಗಿದ್ದು, ತಂದೆ ಹಣ್ಣಿನ ಅಂಗಡಿ ವ್ಯಾಪಾರಿ ಆಗಿದ್ದರೆ, ಮಗ ನಿರುದ್ಯೋಗಿ ಎಂಬುದು ತಿಳಿದು ಬಂದಿದೆ.…
