ರಾಜ್ಯ
ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಗೆ ನುಗ್ಗಲು ಯತ್ನ: ಪೊಲೀಸರಿಂದ ಲಾಠಿಚಾರ್ಜ್
ಹನುಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ಸಂಕೀರ್ತನಾ ಯಾತ್ರೆಯ ವೇಳೆ ಮಾಲಾಧಾರಿಗಳು ಜಾಮೀಯ ಮಸೀದಿಗೆ ನುಗ್ಗಲು ಯತ್ನಿಸಿದ್ದರಿಂದ ಕೆಲವು ಗಂಟೆಗಳ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಬುಧವಾರ ನಡೆಯಿತು. ಹನುಮ ಧ್ವಜ ಹಿಡಿದ ಸಾವಿರಾರು ಭಕ್ತರು ಗಂಜಾಂನ ಹಜರತ್ ಸೈಯದ್…
