ತಾಜಾ ಸುದ್ದಿ
ದೇವರ ದರ್ಶನ ಮುಗಿಸಿಕೊಂಡು ಮರಳುವಾಗ ದುರಂತ: ಹಾವೇರಿಯಲ್ಲಿ 13 ಮಂದಿ ದುರ್ಮರಣ!
ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ಮರಳುವಾಗ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 13 ಮಂದಿ ಮೃತಪಟ್ಟ ದಾರುಣ ಘಟನೆ ಹಾವೇರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ…
