ರಾಜ್ಯ
ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತ: ಮೂವರು ದುರ್ಮರಣ
ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಬಳಿಕ ನಡೆದ ಪ್ರತ್ಯೇಕ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭಗಳಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ. ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75), ದೇವಿಹೊಸೂರು ಗ್ರಾಮದ ಘನಿಸಾಬ್…
