ಅಪರಾಧ
ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ: ಇಬ್ಬರು ಮೋಸ್ಟ್ ವಾಂಟೆಡ್ ಬಂಧನ
ಮೈಸೂರು: ಹುಣಸೂರು ದರೋಡೆ ಪ್ರಕರಣದಲ್ಲಿ ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಇಬ್ಬರು ದರೋಡೆಕೋರರನ್ನು ಬಂಧಿಸಲಾಗಿದೆ. ಡಿಸೆಂಬರ್ 28ರಂದು ಹುಣಸೂರಿನ ಜ್ಯೂವೆಲರಿ ಅಂಗಡಿಗೆ ನುಗ್ಗಿದ 5 ಮಂದಿ ಮುಸುಕುಧಾರಿಗಳು 8 ಕೆಜಿ ತೂಕದ 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.…
