ರಾಜಕೀಯ
ಮಾತನಾಡೋದು ಬಿಟ್ಟು ಕುಮಾರಸ್ವಾಮಿ ಹೆಚ್ ಎಂಟಿಗೆ ನ್ಯಾಯ ಕೊಡಿಸಲಿ: ಡಿಕೆ ಸುರೇಶ್ ವ್ಯಂಗ್ಯ
ಬೆಂಗಳೂರು: “ಕುಮಾರಸ್ವಾಮಿ ಕೇವಲವಾಗಿ ಮಾತನಾಡುವುದನ್ನು ಬಿಟ್ಟು ರಾಜ್ಯದ ಹಿತ ಕಾಪಾಡಲಿ, ಎಚ್ಎಂಟಿಯವರಿಗೆ ನ್ಯಾಯ ಕೊಡಿಸಲಿ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ಬಳ್ಳಾರಿ ಗಲಭೆ ವಿಚಾರದಿಂದ ಡಿ.ಕೆ. ಶಿವಕುಮಾರ್…
