ಅಪರಾಧ
ಮದುವೆ ಮಾಡಲಿಲ್ಲ ಅಂತ ತಂದೆಯನ್ನೇ ಕೊಲಗೈದ ಪಾಪಿ ಮಗ!
ಚಿತ್ರದುರ್ಗ: ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಪಾಪಿ ಮಗನೊಬ್ಬ ಕೊಲೆಗೈದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅತ್ತಿಘಟ್ಟ ಗ್ರಾಮ ಕೊಲೆ ನಡೆದಿದೆ. ಸಣ್ಣ ನಿಂಗಪ್ಪ (60) ಕೊಲೆಯಾದ ವೃದ್ಧ ತಂದೆಯಾಗಿದ್ದಾನೆ. ಪಾಪಿ ಪುತ್ರ ಲಿಂಗರಾಜ್ ಎಂಬಾತ…
