ಆರೋಗ್ಯ
ಹೊನೆಗೊನೆ ಸೊಪ್ಪು ಎಷ್ಟೊಂದು ಆರೋಗ್ಯಕಾರಿ ಗೊತ್ತಾ? ಹೇಗೆಲ್ಲ ಬಳಸಿದರೆ ಲಾಭ ಇಲ್ಲಿದೆ!
ಸೊಪ್ಪಿನಲ್ಲಿ ನಾನಾ ತರಹದ ಸೊಪ್ಪುಗಳಿವೆ. ದಂಟಿನ ಸೊಪ್ಪು, ಮೆಂಥ್ಯೆ ಸೊಪ್ಪು.. ಹೀಗೆ .ಆದರೆ ಹೊನೆಗೊನೆ ಸೊಪ್ಪು ಕೇಳಿದ್ದೀರಾ? ಸಾಮಾನ್ಯವಾಗಿ ಹಳ್ಳಿಗಳಲ್ಲಿ ಹೆಚ್ಚಾಗಿ ಬಳಸುವ ಹೊನೆಗೊನೆ ಸೊಪ್ಪು ಸೇವಿಸುವುದರಿಂದ ಹಲವು ಪ್ರಯೋಜನಗಳಿದ್ದು, ಹಲವು ದೈಹಿಕ ಸಮಸ್ಯೆಗಳಿಗೆ ಪರಿಹಾರ ಮಾಡುವ ಮನೆ ಮದ್ದು ಕೂಡ…
