ಕಾನೂನು
ಹೋರಿ ಹಬ್ಬಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್: ಷರತ್ತು ಅನ್ವಯ!
ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಖ್ಯಾತಿ ಪಡೆದ ಹೋರಿ ಹಬ್ಬ ನಡೆಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದ್ದು, ಸುಪ್ರೀಂಕೋರ್ಟ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಷರತ್ತು ವಿಧಿಸಿದೆ. ನ್ಯಾ. ಎಂ ನಾಗಪ್ರಸನ್ನ ಅವರನ್ನೊಳಗೊಂಡ ಪೀಠ, ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು…
