ದೇಶ
BREAKING ನಾಳೆ ಭಾರತಕ್ಕೆ ಬರಲಿದೆ 26/11 ದಾಳಿ ಆರೋಪಿ ತಹವ್ವುರ್ ರಾಣಾ ಹೊತ್ತ ವಿಮಾನ!
ವಾಷಿಂಗ್ಟನ್: ಅಮೆರಿಕದಿಂದ ಗಡಿಪಾರು ಆಗಿರುವ ಮುಂಬೈ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಆರೋಪಿ ತಹವ್ವುರ್ ರಾಣಾ ಹೊತ್ತ ವಿಮಾನ ನಾಳೆ (ಏಪ್ರಿಲ್ 10) ಮಧ್ಯಾಹ್ನ ಭಾರತಕ್ಕೆ ಆಗಮಿಸಲಿದೆ. ಭಾರತಕ್ಕೆ ತನ್ನ ಹಸ್ತಾಂತರವನ್ನು ನಿಲ್ಲಿಸುವಂತೆ ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ ಅರ್ಜಿಯನ್ನು…
