ಬೆಂಗಳೂರು
ಶಿಕ್ಷಕಿ ಬೈಯ್ದರು ಅಂತ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ಶಿಕ್ಷಕಿ ನಿಂದಿಸಿದ ಕಾರಣಕ್ಕೆ ಮನನೊಂದ 8ನೇ ತರಗತಿ ವಿದ್ಯಾರ್ಥಿನಿಯೋರ್ವಳು ದುಡುಕಿನ ನಿರ್ಧಾರ ಕೈಗೊಂಡು ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ನಗರದ ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ ನಡೆದಿದೆ. ಮರಸೂರು ಶಾಲೆಯ ವಿಧ್ಯಾರ್ಥಿನಿ ಮಧುಶ್ರೀ ಮೃತ ದುರ್ದೈವಿಯಾಗಿದ್ದು, ಮನೆಯಲ್ಲಿಯೇ ನೇಣು…
