ಕಾನೂನು
ಮೃತ ವ್ಯಕ್ತಿಯ ಬೆರಳಚ್ಚಿನಿಂದ ಅವರ ಆಧಾರ್ ದತ್ತಾಂಶ ಪತ್ತೆಗೆ ಅವಕಾಶವಿಲ್ಲ: ಹೈಕೋರ್ಟ್
ಬೆಂಗಳೂರು: ಮೃತ ವ್ಯಕ್ತಿಯ ಬೆರಳಚ್ಚಿನ ಮೂಲಕ ಆಕೆಯ ಗುರುತನ್ನು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ದ ಬಳಿ ಇರುವ ದತ್ತಾಂಶದ ಮೂಲಕ ಪತ್ತೆ ಹಚ್ಚಲು ನಿರ್ದೇಶನ ನೀಡಲು ಕೋರಿ ಬ್ಯಾಟರಾಯನಪುರ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಬ್ಯಾಟರಾಯನಪುರ ಪೊಲೀಸರು ಸಲ್ಲಿಸಿದ್ದ…
