ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಪೊಲೀಸರು ಕಡಿವಾಣ ಹಾಕಿದ ಪರಿಣಾಮ ರಾಜ್ಯದಲ್ಲಿ ಅಪಘಾತ ಪ್ರಕರಣಗಳ ಪ್ರಮಾಣದಲ್ಲಿ ಶೇ.16ರಷ್ಟು ಕುಸಿತ ಕಂಡಿದೆ. ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆ ಆಗಿದೆ. ಇದರಿಂದ ಸಾವಿನ ಪ್ರಮಾಣದಲ್ಲಿ ಕುಸಿತ ಆಗಿರುವುದು ನೆಮ್ಮದಿಯ ವಿಷಯವಾಗಿದೆ. …
u00a92022u00a0Soledad.u00a0All Right Reserved. Designed and Developed byu00a0Penci Design.